ಕಾರವಾರ: ಹೊನ್ನಾವರ ವಿಭಾಗ ವ್ಯಾಪ್ತಿಯ ಕುಮಟಾ 110 ಕೆ.ವಿ ಉಪಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಮೇ 11ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕು ವ್ಯಾಪ್ತಿಯ ಪ್ರದೇಶಗಳಲ್ಲಿ ತುರ್ತು ನಿರ್ವಹಣೆ ಕೆಲಸ ಕೈಕೊಂಡಿರುವುದರಿಂದ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಈ ಸಂದರ್ಭದಲ್ಲಿ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES  ಚೈತ್ರಾ ಗೌಡರವರ ಪರಿಶೃಮದಿಂದ 50 ಕ್ಕೂ ಹೆಚ್ಚು ಮಹಿಳೆಯರು ಕುಮಾರ ಸ್ವಾಮಿ ಎದುರು ಜೆಡಿಎಸ್ ಸೇರ್ಪಡೆ ಗೊಳ್ಳರಿದ್ದಾರೆ!