ಬೆಂಗಳೂರು: ಏಪ್ರಿಲ್ 22 ರಿಂದ ಆರಂಭವಾಗಿ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತಿದೆ ಎಂಬುದಾಗಿ ಪಿಯು ಬೋರ್ಡ್ ಪ್ರಕಟಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಪದವಿ ಪೂರ್ವ ಶಿಕ್ಷಣ ಮಂಡಳಿಯು, 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತವಾಗಿದ್ದಂತ ದ್ವಿತೀಯ ಪಿಯುಸಿಯ ಉತ್ತರ ಪತ್ರಿಕೆಯ ಮೌಲ್ಯ ಮಾಪನ ಮುಕ್ತಾಯವಾಗಿದೆ.

RELATED ARTICLES  ಮಿಂಚಿ ಮರೆಯಾದ ಯಕ್ಷಗಾನದ ಮೇರು ಕಲಾವಿದ "ಚಿಟ್ಟಾಣಿ ರಾಮಚಂದ್ರ ಹೆಗಡೆ"

ಪಿ.ಯು ಬೋರ್ಡ ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್ 25 ರೊಳಗೆ ಪ್ರಕಟಿಸೋದಾಗಿ
ಹೇಳಿತ್ತು. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ www.karresult.nic.in ನಲ್ಲಿ ಪಡೆಯಬಹುದಾಗಿದೆ. 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್
22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತವಾಗಿದ್ದವು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

RELATED ARTICLES  ಅವಧೂತ ದೀವಗಿ ರಾಮಾನಂದ ಶ್ರೀ ದೈವೈಕ್ಯ