ಹೊನ್ನಾವರ :ಇಂದು ಬೆಳಿಗ್ಗೆ ಹೊನ್ನಾವರದ ಗೇರುಸೊಪ್ಪ ಸರ್ಕಲ್ ಬಳಿ ಮಂಗಳೂರು ಕಡೆಯಿಂದ ಗೋವಾ ಕಡೆ ಹೊರಟಿದ್ದ ಗ್ಯಾಸ್ ತುಂಬಿದ ಅನಿಲ ಟ್ಯಾಂಕರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ರಸ್ತೆ ಮಧ್ಯದಲ್ಲಿ ಬಿದ್ದಿದೆ. ಅಲ್ಪ ಪ್ರಮಾಣದ ಗ್ಯಾಸ್ ಸೋರಿಕೆ ಆಗಿದೆ ಎನ್ನಲಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಹಾಗು ಪೋಲಿಸ್ ಪಡೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದಾರೆ.

RELATED ARTICLES  ನಾಮಪತ್ರ ಸಲ್ಲಿಸಿದ‌ ಮಂಕಾಳ ವೈದ್ಯ: ಎ 26ಕ್ಕೆ ಭಟ್ಕಳಕ್ಕೆ ಬರಲಿದ್ದಾರೆ ರಾಹುಲ್ ಗಾಂಧಿ!