ಹೊನ್ನಾವರ : ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಜಿ.ಎಸ್. ನಾಯ್ಕರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹೊನ್ನಾವರದಲ್ಲಿ 18 ವರ್ಷಗಳ ಕಾಲ ಬಿ.ಆರ್.ಸಿ ಸಮನ್ವಯಾಧಿಕಾರಿಗಳಾಗಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾಗಿ, ಕುಮಟಾ ಡಯಟ್‌ನಲ್ಲಿದ್ದ ಜಿ.ಎಸ್.ನಾಯ್ಕರನ್ನು ಹೊನ್ನಾವರ ಕ್ಷೇತ್ರ ಶಿಕ್ಷಣಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಹೊನ್ನಾವರ ಶಿಕ್ಷಕ ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ ಮತ್ತು ಪದಾಧಿಕಾರಿಗಳು ಸ್ವಾಗತಿಸಿದ್ದಾರೆ.

RELATED ARTICLES  ಡಿ.22‌ ರಿಂದ‌ ಡಿ.24ರವರೆಗೆ ದತ್ತಿನಿಧಿ ಹಾಗೂ ಪ್ರತಿಭಾ ಪುರಸ್ಕಾರ, ಸಂಗೀತ ಸಿಂಚನ ಸಮಾರಂಭ