ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಸುರುಯುತ್ತಿರುವ ಭಾರಿ ಮಳೆ ಹಿನ್ನಲೆಯಲ್ಲಿ ಜಿಲ್ಲೆಯಾಧ್ಯಾಂತ ಶಾಲಾ ಕಾಲೇಜುಗಳಿಗೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

RELATED ARTICLES  ಅಪಘಾತ : ಮೃತಪಟ್ಟ ಬೈಕ್ ಸವಾರ

ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಸೂಚನೆಯಂತೆ ಇಂದು ರಜೆ ಘೋಷಣೆ ಮಾಡಲಾಗಿದ್ದು ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಮುಂದುವರೆದರೆ ಮತ್ತೆ ರಜೆ ಮುಂದುವರಿಸುವ ಸೂಚನೆ ನೀಡಿದ್ದಾರೆ.

RELATED ARTICLES  ಇಂದು ಉತ್ತರ ಕನ್ನಡ ಜಿಲ್ಲೆಯ 75 ಮಂದಿಗೆ ಕೊರೋನಾ ಪಾಸಿಟಿವ್.

ಘಟ್ಟ ಪ್ರದೇಶವಾದುದರಿಂದ ಮಕ್ಕಳಿಗೆ ಶಾಲಾ-ಕಾಲೇಜುಗಳಿಗೆ ಬರುವುದಕ್ಕೆ ಕಷ್ಟವಾಗುತ್ತೆ, ಹೀಗಾಗಿ ರಜೆ ಘೋಷಣೆ ಮಾಡಲಾಗಿದ್ದು ,ಮಕ್ಕಳ ಸುರಕ್ಷಿತ ದೃಷ್ಟಿಯಿಂದ ಜಿಲ್ಲೆಯಲ್ಲಿ ರಜೆಗೆ ಸೂಚನೆ ನೀಡಲಾಗಿದೆ.