ಕುಮಟಾ: ತಾಲೂಕಿನ ದುಂಡ್ಕುಳಿ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು ಕಾರಿನಲ್ಲಿ 1 ಮಗು ಸೇರಿ ಒಟ್ಟು 6 ಜನರಿದ್ದರು ಎಂದು ವರದಿಯಾಗಿದೆ.
ಕಡಿಮೆ ಇದ್ದಾಗೆ ಕಾರಿನಲ್ಲಿದ್ದ ಒಂದು ಮಗು ಸೇರಿ ಆರು ಜನರಿಗೆ ಗಾಯಗಳಾಗಿದ್ದು, ಅವರನ್ನು 108 ಆಂಬುಲೆನ್ಸ್ ಮುಖಾಂತರ ಸರವಕಾರಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಲಾಗಿದೆ.

RELATED ARTICLES  ಪರೇಶ್ ಮೇಸ್ತಾ ಗಲಭೆ ಪ್ರಕರಣ: ಹಿಂದೂ ಯುವಕರ ಮೇಲಿನ ಕೇಸ್ ವಾಪಸ್.

ರಸ್ತೆ ಸಂಚಾರಕ್ಕೆ ಯಾವುದೇ ಅಡೆ ತಡೆ ಆಗದೇ ಇದ್ದರೂ ಸಹ, ಘಟನೆಯಿಂದಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು ಸ್ಥಳಿಯರು, ಪೊಲೀಸ್ ಹಾಗೂ ಅಧಿಕಾರಿಗಳ ಸಹಾಯದಿಂದಾಗಿ ಅಪಘಾತಕ್ಕೆ ಒಳಗಾದವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ.

RELATED ARTICLES  ಶೇಡಬರಿ ಜಟಕಾ ಮಹಾಸತಿ ದೇವಸ್ಥಾನದ ಐದನೆಯ ವರ್ಷದ ವರ್ಧಂತಿ ಉತ್ಸವ