ಶಿರಸಿ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಇವರು ತೋರಿಸುತ್ತಿರುವ ವಿಶೇಷ ಕಾಳಜಿಯನ್ನು ಪರಿಗಣಿಸಿ ಶಿರಸಿಯ ಅರುಣೋದಯ ಸಂಸ್ಥೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕರಿಗೆ ನೀಡಲಾಗುವ ಪಾಂಡುರಂಗ ಪ್ರಶಸ್ತಿಯನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಮೀನಾಬಿ ಮೈದೀನ ರವರಿಗೆ ನೀಡಲಾಗಿದೆ. ಈ ಪ್ರಶಸ್ತಿಯನ್ನು ಸೆಪ್ಟೆಂಬರ್ 5 ರಂದು ಶಿಕ್ಷಕ ದಿನಾಚರಣೆಯ ಸಮಾರಂಭದಲ್ಲಿ ನೀಡಲಾಗುವುದು.

RELATED ARTICLES  ನಿರ್ಗತಿಕರಿಗೆ ಸೂರಾಗಲಿದೆ ಸುಯೋಗ ಪೌಂಡೇಶನ್.