ಭಟ್ಕಳ- ಆಮ್ ಆದಮಿ ಪಾರ್ಟಿ (ಆಪ್) ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೇತ್ರಾಧ್ಯಕ್ಷರನ್ನಾಗಿ ಭಟ್ಕಳದ ಅಬ್ದುಲ್ ನಾಶೀರ್ ಶೈಖ್ ಅವರನ್ನು ಜಿಲ್ಲಾಧ್ಯಕ್ಷರಾದ ಮಂಕಿಯ ಬಾಲಕೃಷ್ಣ ಅವರ ಸೂಚನೆ ಮೇರೆಗೆ ಆಪ್ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷರಾದ ಪ್ರಥ್ವಿ ರೆಡ್ಡಿ ಅವರು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೆತ್ರದಲ್ಲಿ ಆಪ್ ಪಾರ್ಟಿಯನ್ನು ಬಲಿಷ್ಠವಾಗಿ ಸಂಘಟನೆ ಮಾಡುವಂತೆ ಸೂಚಿಸಿದ್ದಾರೆ. ಭಟ್ಕಳ- ಹೊನ್ನಾವರ ವಿಧಾನಸಭಾ ಕ್ಷೆತ್ರ ಅಧ್ಯಕ್ಷರಾಗಿ ಆಯ್ಕೆಯಾದ ಅಬ್ದುಲ್ ನಾಸಿರ್ ಶೈಖ್ ಅವರನ್ನು ಆಪ್ ಪಕ್ಷದ ಭಟ್ಕಳ ಪದಾಧಿಕಾರಿಗಳು ಮತ್ತು ಸದಸ್ಯರು
ಅಭಿನಂದಿಸಿದ್ದಾರೆ.

RELATED ARTICLES  ಕಾಂಗ್ರೆಸ್ ಸೇರಿದ ಅನೇಕರು : ಕಾಂಗ್ರೆಸ್ ಗೆ ಬೆಂಬಲ ನೀಡಿದ ಪಕ್ಷೇತರ ಅಭ್ಯರ್ಥಿ.