ಹೊನ್ನಾವರ: ಕಳಸಿನ ಮೋಟೆಯ ಸಮೀಪ ರೈಲು ಸೇತುವೆ ಮೇಲೆ ವ್ಯಕ್ತಿಯೊಬ್ಬ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ರೈಲಿನಿಂದ ಆಕಸ್ಮಿಕವಾಗಿ ಬಿದ್ದು ಕಬ್ಬಿಣದ ಸಲಾಕೆಗೆ ನೇತಾಡುತ್ತಿದ್ದನ್ನು ನೋಡಿ ಸ್ಥಳೀಯರು ಮತ್ತು ಪೊಲೀಸರು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.

RELATED ARTICLES  ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು..!

ಮಂಗಳೂರು ಪ್ರೇಮ್ ನಗರದ ಸುನೀಲ್ ಲಾರೆನ್ಸ್ ರೋಡ್ರಿಗಿಸ್ ಮೃತಪಟ್ಟವರಾಗಿದ್ದು, ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡಿದ್ದರು ಎಂದು ಪೋಷಕರು ತಿಳಿಸಿದ್ದಾರೆ. ಮೃತ ವ್ಯಕ್ತಿಯ ತಂದೆ ತಾಯಿ ಹೊನ್ನಾವರ ಪೊಲೀಸ್ ಠಾಣೆಗೆ ಆಗಮಿಸಿ ಗುರುತು ಪತ್ತೆ ಹಚ್ಚಿದ್ದಾರೆ. ಶವ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹ ಮಂಗಳೂರಿಗೆ ಕೊಂಡೊಯ್ದಿದ್ದಾರೆ.

RELATED ARTICLES  ಗಣಪತಿಗೆ ಇದೆ ಹತ್ತಾರು ಅವತಾರ