ಸಿದ್ದಾಪುರ : ತಾಲೂಕಿನ ಹಲಗೇರಿ ಸಮೀಪದ ಚಿಕನ್ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಂಗಡಿಯಲ್ಲಿದ್ದ ನಗದು ಹಣ ಹಾಗೂ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.

ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಅಂಗಡಿಯಲ್ಲಿದ್ದ ವ್ಯಾಪಾರವಾದ ನಗದು ಹಣ ಹಾಗೂ ಇನ್ನಿತರ ವಸ್ತುಗಳು ನಾಶವಾಗಿದ್ದು, ಅದೃಷ್ಟವಶಾತ್ ಯಾವುದೇ ಗಾಯ ನೋವುಗಳು ಸಂಭವಿಸಿಲ್ಲ ಎನ್ನಲಾಗಿದೆ.

RELATED ARTICLES  ಅರ್ಥಪೂರ್ಣ ಸಂವಾದಗಳನ್ನು ಉತ್ತೇಜಿಸಲು ನ್ಯೂಸ್ ಫೀಡ್ ಗಳಲ್ಲಿ ಕೆಲವು ಬದಲಾವಣೆ ತರಲಿರುವ ಫೇಸ್ ಬುಕ್

ಇದನ್ನೂ ಓದಿ – ರಸ್ತೆಯಲ್ಲಿ ಬಿದ್ದಿದ್ದ ಅಪರಿಚಿತ ಶವ : Hit & Run ಕೇಸ್..?

ತುರ್ತು ಕಾರ್ಯಾಚರಣೆಯ ಕೈಗೊಂಡ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಸುತ್ತಮುತ್ತಲ ಪ್ರದೇಶಕ್ಕೆ ಬೆಂಕಿ ಆವರಿಸುವ ಆತಂಕ ದೂರವಾಗಿದೆ. ಅಧಿಕಾರಿಗಳ ಕಾರ್ಯವೈಕರಿ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.

RELATED ARTICLES  ಕುಮಟಾ : ಲೈಟ್ ಕಂಬಕ್ಕೆ ಡಿಕ್ಕಿಯಾದ ಪಿಕಪ್ ವಾಹನ : ಏಳು ಕುರಿಗಳು ಸಾವು

ಬೆಂಕಿ ಹೊತ್ತಿಕೊಂಡ ವಿಷಯ ತಿಳಿದ ಸಿದ್ದಾಪುರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ ಹತ್ತಿಕೊಂಡು ಉರಿಯುತ್ತಿರುವ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.