ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ 2022-23ನೇ ಸಾಲಿನ ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 2023ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 10-03-2023 ರಿಂದ 29-03-2023 ರವರೆಗೆ ನಡೆಸಲು ತೀರ್ಮಾನಿಸಿದೆ. ಈ ಕುರಿತು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಕಾಲೇಜುಗಳ ಪ್ರಾಂಶುಪಾಲರುಗಳು, ಕಾಲೇಜಿನ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಖುದ್ದಾಗಿ ಗಮನಿಸಲು ಸೂಚಿಸಿದೆ.

RELATED ARTICLES  ಇಂದಿನ ದಿನ ನಿಮಗೆ ಹೇಗಿದೆ ಗೊತ್ತಾ? ನಿಮ್ಮ ಜನ್ಮರಾಶಿಗೆ ಅನುಗುಣವಾಗಿ ದಿನಾಂಕ 21-12-2018ರ ದಿನ ಭವಿಷ್ಯ ಇಲ್ಲಿದೆ

ಇದನ್ನೂ ಓದಿ – ಉತ್ತರಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಳಿಕಟ್ಟಿ.

ಅದರಂತೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವೇಳಾಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ, ಆಕ್ಷೇಪಣೆಗಳನ್ನು ದಿನಾಂಕ 21-11-2022 ರಂದು ಸಂಜೆ 5.30 ರ ಒಳಗಾಗಿ [email protected] ಮೇಲ್‌ಗೆ ಮಾತ್ರ ಸಲ್ಲಿಸಲು ಸೂಚಿಸಿದೆ. ಅದರ ನಂತರ ಬಂದತಂತಹ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

RELATED ARTICLES  ಏರುತ್ತಿದೆ ಮೀನಿನ ಬೆಲೆ : ಮೀನು ಪ್ರಿಯರಿಗೆ ಬಿಗ್ ಶಾಕ್

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಪ್ರತಿದಿನ ಒಂದು ವಿಷಯಕ್ಕೆ ಮಾತ್ರ ನಡೆಯಲಿದ್ದು, ಬೆಳಿಗ್ಗೆ 10-15 ರಿಂದ ಮಧ್ಯಾಹ್ನ 01-30 ರವರೆಗೆ ಪರೀಕ್ಷೆ ನಡೆಯಲಿದೆ.

ಇದನ್ನೂ ಓದಿ – ಗೋಕರ್ಣದಲ್ಲಿ ಸಮುದ್ರಪಾಲಾಗುತ್ತಿದ್ದ ಚಲನಚಿತ್ರ ನಟನ ರಕ್ಷಣೆ : ಯಾರಾತ?

ಕರ್ನಾಟಕ ಮಾರ್ಚ್ 2023ರ ದ್ವಿತೀಯ ಪಿಯುಸಿ ತಾತ್ಕಾಲಿಕ ವಿಷಯವಾರು ವೇಳಾಪಟ್ಟಿ ಈ ಕೆಳಗಿನಂತೆ.

2nd 95014464
2nd 95014468