ಹೊನ್ನಾವರ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಯಕ್ಷಗಾನದ ಮೇರು ಕಲಾವಿದ ಹೊನ್ನಾವರ ತಾಲ್ಲೂಕಿನ ಚಿಟ್ಟಾಣಿಯ ರಾಮಚಂದ್ರ ಹೆಗಡೆ ಅವರು ನ್ಯುಮೋನಿಯಾ ಮತ್ತು ಲಘು ಪಾರ್ಶ್ವ ವಾಯು ಖಾಯಿಲೆಯಿಂದ ಬಳಲುತ್ತಿದ್ದಾರೆ.

RELATED ARTICLES  ರುಂಡವಿಲ್ಲದೆ ತೇಲಿಬಂತು ಶವ : ಕಂಗಾಲಾದ ಕುಮಟಾ ಜನತೆ..!

ಚಿಟ್ಟಾಣಿ ರಾಮಚಂದ್ರ ಹೆಗ್ಗಡೆಯವರು ಶುಕ್ರವಾರ ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಕಳೆದ ಐದಾರು ದಿನಗಳಿಂದ ಅವರು ಜ್ವರದಿಂದ ಬಳಲುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.

RELATED ARTICLES  ಶತಾಯುಷಿ ವೆಂಕಣ್ಣ ನಾಯಕ ಇನ್ನಿಲ್ಲ : ಕಳಚಿದ ಸ್ವಾತಂತ್ರ್ಯ ಹೋರಾಟದ ಕೊನೆಯ ಕೊಂಡಿ