ಜಮ್ಮು: ಭಾರತದ ಗಡಿಭಾಗದ ಹಳ್ಳಿಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇಮವಾರ ಬೆಳಿಗ್ಗೆ ನಡೆಸಿರುವ ದಾಳಿಯಲ್ಲಿ 9 ವರ್ಷದ ಬಾಲಕ ಮೃತಪಟ್ಟು, 5 ಮಂದಿ ಗಾಯಗೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ವಲಯದ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನವು ಶೆಲ್‌ ಮತ್ತು ಗುಂಡಿನ ದಾಳಿ ನಡೆಸಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 15-01-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?

‘ಪಾಕಿಸ್ತಾನದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನಾ ಪಡೆಗಳು ಪ್ರತಿ ದಾಳಿ ನಡೆಸುತ್ತಿವೆ. ಗುಂಡಿನ ಚಕಮಕಿ ಮುಂದುವರಿದಿದೆ’ ಎಂದು ಸೇನಾ ವಕ್ತಾರರು ಮಾಹಿತಿ ನೀಡಿದ್ದಾರೆ.

RELATED ARTICLES  ಕೋವಿಡ್ ನಿಯಮ ಉಲ್ಲಂಘನೆ ಮಾಡಿದವರ ಮೇಲೆ ಎಫ್.ಐ.ಆರ್