ಮುಂಡಗೋಡ : ಮರಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಡಗೋಡದ ಟಿಬೇಟಿಯನ್ ಕ್ಯಾಂಪ್ ನಂಬರ್ 1ರಲ್ಲಿ ನಡೆದಿದೆ. ಸಂಜು ಕಳಲಕೊಂಡ (32) ಮೃತ ಬೈಕ್ ಸವಾರ. ಈತ ಯಲ್ಲಾಪುರದಿಂದ ಮುಂಡಗೋಡ ಕಡೆ ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದಿಂದಾಗಿ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಮುಂಡಗೋಡ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES  ಸ್ನಾನಕ್ಕೆ ನದಿಗೆ ಇಳಿದ ವ್ಯಕ್ತಿಯನ್ನು ಹೊತ್ತೊಯ್ದ ಮೊಸಳೆ..!
IMG 20221116 204844

ಈ ಸುದ್ದಿಗಳನ್ನು ಓದಲು ಸುದ್ದಿಯಲ್ಲಿ ಕ್ಲಿಕ್ಕಿಸಿ.

RELATED ARTICLES  ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ.