ಶಿರಸಿ: ಶಿರಸಿ ಉಪವಿಭಾಗ ವ್ಯಾಪ್ತಿಯ 11 ಕೆ.ವಿ ಮಾರ್ಗ ಹಾಗೂ ಪರಿವರ್ತಕ ಕೇಂದ್ರಗಳ ನಿರ್ವಹಣಾ ಅಭಿಯಾನ ಕೈಗೊಳ್ಳುವುದರಿಂದ ಹಾಗೂ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಪಟ್ಟಣ ಹಾಗೂ ಗ್ರಾಮೀಣ ಶಾಖಾ ವ್ಯಾಪ್ತಿಯಲ್ಲಿ ಕೆಲ ಪ್ರದೇಶದಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು.

RELATED ARTICLES  ಬಜೆಟ್ ಮಂಡನೆ : ಯಾವುದರ ಬೆಲೆ ಅಗ್ಗ? : ಇಲ್ಲಿದೆ ಪ್ರಮುಖ ಮಾಹಿತಿ.


ಡಿ. 6 ಮಂಗಳವಾರದಂದು ಬೆಳಿಗ್ಗೆ 9.30 ಘಂಟೆ ಇಂದ ಸಾಯಂಕಾಲ 6 ಘಂಟೆ ವರೆಗೆ ಗ್ರಾಮೀಣ ಶಾಖೆಯ 11. ಕೆ.ವಿ ಮಾರ್ಗವಾದ ಭಾಶಿ ಹಾಗೂ ಡಿ. 7, ಬುಧವಾರದಂದು ಬೆಳಿಗ್ಗೆ 9.30 ಘಂಟೆ ಇಂದ ಸಾಯಂಕಾಲ 6 ಘಂಟೆ ವರೆಗೆ ಗ್ರಾಮೀಣ ಶಾಖೆಯ 11. ಕೆ.ವಿ ಮಾರ್ಗವಾದ ಧೋರಣಗಿರಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

RELATED ARTICLES  ಸರ್ಕಾರಿ ನೌಕರರಿಗೆ Good News : ಹೊಸ ಮನೆ ಖರೀದಿಗೆ ಕಡಿಮೆ ಬಡ್ಡಿಯಲ್ಲಿ ಸಾಲ..!

ಕಾರಣ ಗ್ರಾಹಕರು ಸಹಕರಿಸಬೇಕಾಗಿ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿರವರು ತಿಳಿಸಿರುತ್ತಾರೆ.