ಭಾರತೀಯ ಅಂಚೆ ಇಲಾಖೆಯು ಒಟ್ಟು 60,544 ಮೇಲ್ ಗಾರ್ಡ್ (Mail Guard), ಪೋಸ್ಟ್ ಮ್ಯಾನ್ (Post Man) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್(Online) ಅಥವಾ ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬಹುದು.
ಸಂಸ್ಥೆ-ಭಾರತೀಯ ಅಂಚೆ ಇಲಾಖೆ
ಹುದ್ದೆಗಳು-ಮೇಲ್ ಗಾರ್ಡ್ ಹಾಗೂ ಪೋಸ್ಟ್ ಮ್ಯಾನ್
ಒಟ್ಟು ಹುದ್ದೆ-60,544
ಮಾಸಿಕ ಸಂಬಳ- ₹ 21,700-69,100
ಅರ್ಜಿ ಸಲ್ಲಿಸಲು ಕೊನೆ ದಿನ- 14-12-2022
ಅಧಿಕೃತ ವೆಬ್ಸೈಟ್- http://indiapost.gov.in
ಅರ್ಹತಾ ಮಾನದಂಡಗಳು:
ಶೈಕ್ಷಣಿಕ ಅರ್ಹತೆ:ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ 12ನೇ ತರಗತಿ ಪಾಸಾಗಿರಬೇಕು.
ಉದ್ಯೋಗದ ಸ್ಥಳ: ಮೇಲ್ ಗಾರ್ಡ್, ಪೋಸ್ಟ್ ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗೆ ಭಾರತದಲ್ಲಿ ಯಾವುದೇ ಪ್ರದೇಶದಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.