ಚಂಡಮಾರುತ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿಯಲ್ಲಿ ಮಳೆ ಮುಂದುವರಿದಿದೆ. ಭಾರಿ ಮಳೆ ಡಿ.15ರ ವರೆಗೂ ಮುಂದುವರಿಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

RELATED ARTICLES  ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಯಾಗಿಸುವ ಜಾಲ : ಭಟ್ಕಳದಲ್ಲಿ ಓರ್ವನ ಬಂಧನ

ಇನ್ನು ಅರಬ್ಬೀ ಸಮುದ್ರದಲ್ಲಿ ಡಿಸೆಂಬರ್‌ 13ರಿಂದ ವಾಯುಭಾರ ಕುಸಿತವಾಗಲಿದ್ದು, ಎರಡು ದಿನ ಭಾರಿ ಮಳೆಯಾಗುವ ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ 65ಮಿ.ಮಿ ನಿಂದ 115ಮಿ.ಮಿವರೆಗೆ ಮಳೆ ಸುರಿಯಲಿದೆ ಎಂಬ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.

RELATED ARTICLES  ಕುಮಟಾದ ಆರ್ಯದುರ್ಗಾ ಎಂಟರ್ ಪ್ರೈಸಸ್ ನಲ್ಲಿ ಆಟೋರಿಕ್ಷಾ ಚಾಲಕರು, ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಘೋಷಿಸಿದ್ದ ೫೦೦೦ ರೂಗಳ ಪರಿಹಾರಕ್ಕಾಗಿ ಆನ್ ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ.