ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ  ಸೂಪರ್ ಹಿಟ್ ಆಗಿದೆ. ಈ ಸಿನಿಮಾ 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಈಗ ಒಟಿಟಿಯಲ್ಲೂ ಸದ್ದು ಮಾಡುತ್ತಿದೆ.

ಕಾಂತಾರ’ ಸಿನಿಮಾ ಕನ್ನಡದಲ್ಲಿ 100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಚಿತ್ರದ ಒಟ್ಟಾರೆ ಕಲೆಕ್ಷನ್ 400 ಕೋಟಿ ರೂಪಾಯಿ ದಾಟಿದೆ ಎನ್ನಲಾಗಿದೆ. ಈ ಸಿನಿಮಾಗಳು ಮಾಡಿದ ದಾಖಲೆಗಳಿಗೆ ಲೆಕ್ಕವೇ ಇಲ್ಲ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜತೆ ಕಿಶೋರ್, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್ ಮೊದಲಾದವರು ನಟಿಸಿದ್ದಾರೆ.

RELATED ARTICLES  ಒಮ್ಮೆ ರೀಚಾರ್ಜ್ ಮಾಡಿದ್ರೆ ವರ್ಷಪೂರ್ತಿ ಪ್ರಯೋಜನ!

ಕಿಶೋರ್  ಅವರಿಗೆ ಈ ಚಿತ್ರಕ್ಕಾಗಿ ಒಂದು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಪ್ರಮೋದ್ ಶೆಟ್ಟಿಗೆ  60 ಲಕ್ಷ ರೂಪಾಯಿ ಹಾಗೂ ಅಚ್ಯುತ್ ಕುಮಾರ್ ಅವರು ಈ ಚಿತ್ರಕ್ಕಾಗಿ 40 ಲಕ್ಷ ರೂಪಾಯಿ  ಸಂಭಾವನೆ ಪಡೆದುಕೊಂಡಿದ್ದಾರೆ.

ಸಪ್ತಮಿ ಗೌಡ ಅವರ ಪಾತ್ರಕ್ಕಾಗಿ ಒಂದು ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ರಿಷಬ್ ಶೆಟ್ಟಿ ಅವರು ಈ ಚಿತ್ರದ ಮುಖ್ಯ ರುವಾರಿ. ಸಿನಿಮಾಗೆ ಕಥೆ ಬರೆದು ಅವರು ನಿರ್ದೇಶನ ಮಾಡಿದ್ದಾರೆ.

RELATED ARTICLES  ಕುಮಟಾದಲ್ಲಿ ನಡೆಯುತ್ತಿದೆ ಫರ್ನಿಚರ್ ಗಳ ಮೆಗಾ ಮೇಳ

ಈ ಸಿನಿಮಾದಿಂದ 4 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ. ‘ಕಾಂತಾರ’ ಸುಮಾರು 15 ಕೋಟಿ ರೂಪಾಯಿ. ಈ ಸಿನಿಮಾ ಗಳಿಕೆ ಮಾಡಿದ್ದು 400 ಕೋಟಿ ರೂಪಾಯಿ. ಈ ಚಿತ್ರದ ಒಟಿಟಿ ಹಕ್ಕು ಹಾಗೂ ಟಿವಿ ಹಕ್ಕು ದೊಡ್ಡ ಮಟ್ಟಕ್ಕೆ ಮಾರಾಟವಾಗಿದೆ.