ಮುರ್ಡೇಶ್ವರ : ಕಡಲತೀರದಲ್ಲಿ ಘಟನೆ ಪ್ರವಾಸಕ್ಕೆಂದು ಬಂದಿದ್ದವರು ಟಿಟಿ ವಾಹನ ನಿಲ್ಲಿಸಿದ್ದರು. ಅದೇ ವೇಳೆ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನೀರಿನಲ್ಲಿ ಸಿಲುಕಿದ ವಾಹನ ಸಿಲುಕಿದೆ. ಕೊನೆಗೆ ಕ್ರೈನ್ ಮೂಲಕ ವಾಹನವನ್ನು ಮೇಲಕ್ಕೆತ್ತಲಾಯಿತು. ಕಡಲತೀರದಲ್ಲೇ ವಾಹನ ನಿಲ್ಲಿಸಲು ಬಿಟ್ಟಿರುವ ಸ್ಥಳೀಯ ಆಡಳಿತದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ವಾರಾಂತ್ಯದಲ್ಲಿ ಹಾಗೂ ಹೊಸ ವರ್ಷ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡಕ್ಕೆ ಬರುವ ಪ್ರವಾಸಿಗರ ಸಂಖ್ಯೆಯು ಹೆಚ್ಚುತ್ತಿದೆ. ಪ್ರವಾಸಿ ತಾಣಗಳಲ್ಲಿ ಜನಜಂಗುಳಿ ದಿನೇ ದಿನೇ ಹೆಚ್ಚುತ್ತಿದೆ. ಅಪಾಯಗಳನ್ನು ತಂದುಕೊಳ್ಳುವವರ ಸಂಖ್ಯೆಯೂ ಕಡಿಮೆಯೇನಿಲ್ಲ.

RELATED ARTICLES  ಕಾಲುಜಾರಿ ಬಿದ್ದು ಮಹಿಳೆ ಸಾವು.