ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರ ಮನೆಯ ಸಮೀಪ ಬಾಂಬ್‌ ಪತ್ತೆಯಾಗಿದೆ. ಪಂಜಾಬ್ ಮತ್ತು ಹರಿಯಾಣ ಸಿಎಂ ಹೌಸ್‌ನ ಹೆಲಿಪ್ಯಾಡ್‌ನಿಂದ ಸ್ವಲ್ಪ ದೂರದಲ್ಲಿರುವ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವನ್ನು ತಕ್ಷಣವೇ ರವಾನಿಸಲಾಯಿತು. ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರ ನಿವಾಸವೂ ಇದಕ್ಕೆ ಹತ್ತಿರದಲ್ಲಿದೆ.ಭಾರತೀಯ ಸೇನೆಯ ವೆಸ್ಟರ್ನ್ ಕಮಾಂಡ್ ಕೂಡ ತನಿಖೆಗಾಗಿ ಸ್ಥಳಕ್ಕೆ ಬಂದಿದೆ.

RELATED ARTICLES  ಬದುಕಿ ಬಾಳಬೇಕಾಗಿದ್ದ ಸಂಹಿತಾ ಇನ್ನಿಲ್ಲ.

Source : Hosadiganta