ಶಿರಸಿ: ಕೋಟೆಕೆರೆಯಲ್ಲಿ ರವಿವಾರ ಬೆಳಗಿನ ಸಮಯದಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ವ್ಯಕ್ತಿಯೊರ್ವರ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಆರೆಕೊಪ್ಪದ ಇಸ್ಮಾಯಿಲ್ ಶರಿಫ್ ಸಾಬ್ ಕನವಳ್ಳಿ ಎಂದು ಗುರುತಿಸಲಾಗಿದ್ದು ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ. ಪಿಎಸ್ಐ ಭೀಮಾ ಶಂಕರ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES  ಸಮುದ್ರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ.