ಬೆಂಗಳೂರು: 2022-23ನೇ ಸಾಲಿನ ಎಸ್ಎಸ್ಎಲ್‌ಸಿ (SSLC Exam) ಪರೀಕ್ಷೆಗೆ ಪರಿಷ್ಕೃತ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಏಪ್ರಿಲ್ 4ರಂದು ಮಹಾವೀರ ಜಯಂತಿಗೆ ರಜೆ ಇರುವ ಹಿನ್ನೆಲೆ ವೇಳಾಪಟ್ಟಿಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈಗ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಮಾರ್ಚ್ 31-ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್
ಏಪ್ರಿಲ್ 03- ಗಣಿತ , ಸಮಾಜ ವಿಜ್ಞಾನ
ಏಪ್ರಿಲ್ 06 – ದ್ವಿತೀಯ ಭಾಷೆ-ಇಂಗ್ಲಿಷ್, ಕನ್ನಡ
ಏಪ್ರಿಲ್ 08- ಅರ್ಥಶಾಸ್ತ್ರ
ಏಪ್ರಿಲ್ 10- ವಿಜ್ಞಾನ, ರಾಜ್ಯಶಾಸ್ತ್ರ
ಏಪ್ರಿಲ್ 12- ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು ಸಂಸ್ಕೃತ
ಏಪ್ರಿಲ್ 03- ಗಣಿತ , ಸಮಾಜ ವಿಜ್ಞಾನ
ಏಪ್ರಿಲ್ 06-ದ್ವಿತೀಯ ಭಾಷೆ-ಇಂಗ್ಲಿಷ್ ಹಾಗೂ ಕನ್ನಡ
ಏಪ್ರಿಲ್ 08-ಅರ್ಥಶಾಸ್ತ್ರ, ಏಪ್ರಿಲ್ 10-ವಿಜ್ಞಾನ, ರಾಜ್ಯಶಾಸ್ತ್ರ
ಏಪ್ರಿಲ್ 12-ತೃತೀಯ ಭಾಷೆ ಇಂಗ್ಲಿಷ್, ಹಿಂದಿ, ಕನ್ನಡ, ಸಂಸ್ಕೃತ
ಏಪ್ರಿಲ್ 15ರಂದು ಸಮಾಜ ವಿಜ್ಞಾನ ಪರೀಕ್ಷೆ ನಿಗದಿ