ಪ ಪೂ ಮಾತಾಜಿ ಅಮೋಘಮಯಿ , ಶ್ರೀ ಶಾರದಾ ವಿಶ್ವ ಭಾವೈಕ್ಯ ಆಶ್ರಮ , ಮಂಡ್ಯ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಕಾರವಾರದಲ್ಲಿ ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು.

ಗೋಕರ್ಣ ಜಿ ಪಂ ಸದಸ್ಯೆ ಶ್ರೀಮತಿ ಗಾಯತ್ರಿ ಗೌಡ ಇವರು ದೇವಾಲಯದ ಪರವಾಗಿ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ , ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು .

RELATED ARTICLES  ಉತ್ತರ ಕನ್ನಡ ಮೂಲದ ಮುಂಬೈನಲ್ಲಿ ವಾಸವಾಗಿದ್ದ ಮಹಿಳೆ ಕೊರೋನಾಗೆ ಬಲಿ..!