ಕುಮಟಾ: ಪಟ್ಟಣದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲೆಯ ಪಂಚಾಯತ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಕ್ರೀಡೋತ್ಸವ, ಸಾಂಸ್ಕೃತಿಕ ಸ್ಪರ್ಧೆಗಳ “ಹೊಳಪು- 2023 ಪಂಚಾಯತ ಹಬ್ಬ” ಕಾರ್ಯಕ್ರಮವನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿ, ಶುಭ ಹಾರೈಸಿದರು.

RELATED ARTICLES  ಗ್ರಾ.ಪಂ ಗೆ ಮಾಹಿತಿ ಇಲ್ಲದೆ ಹೆಚ್ಚುವರಿ ಫಲಾನುಭವಿಗಳ ಯಾದಿ ತಯಾರಿ ಖಂಡಿಸಿ ಮನವಿ ಸಲ್ಲಿಕೆ

ಈ ಸಂದರ್ಭದಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಶಾಸಕರುಗಳಾದ ದಿನಕರ ಶೆಟ್ಟಿ, ಶ್ರೀಮತಿ ರೂಪಾಲಿ ನಾಯ್ಕ್, ವಿ.ಪ. ಸದಸ್ಯರುಗಳಾದ ಗಣಪತಿ ಉಳ್ವೇಕರ್, ಶಾಂತರಾಮ್ ಸಿದ್ದಿ ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES  ಉತ್ತರಕನ್ನಡದ ಎಸ್.ಪಿ ಸುಮನ್ ಪೆನ್ನೇಕರ್ ಅವರಿಗೆ ಕೊರೋನಾ ಪಾಸಿಟಿವ್