ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫೆಬ್ರವರಿ 8 ರಂದು ಧಾರವಾಡದ ಟಾಟಾ ಮೋಟಾರ್ಸ್ ಲಿಮಿಟೆಡ್ ಟ್ರೈನಿ ಹಾಗೂ ಅಪ್ರಂಟಿಸ್ ಹುದ್ದೆಗಳಿಗೆ ಸಂದರ್ಶನ ಏರ್ಪಡಿಸಿದೆ. ಎಸ್.ಎಸ್.ಎಲ್.ಸಿ ಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಹಾಗೂ ಐ.ಟಿ.ಐ ಫಿಟ್ಟರ್, ಇಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಮೆಕಾನಿಕ್ ಡೀಸೆಲ್ ಮತ್ತು ವೆಲ್ಡರ್ ವಿಷಯದಲ್ಲಿ ಉತ್ತೀರ್ಣರಾದ 18ರಿಂದ 23 ವಯೋಮಾನದೊಳಗಿನ ವಿದ್ಯಾರ್ಥಿಗಳು ಈ ಸಂದರ್ಶನಕ್ಕೆ ಹಾಜರಾಗಬಹುದು. ಆಸಕ್ತ ವಿದ್ಯಾರ್ಥಿಗಳು 0836-2462202 ಅಥವಾ 8660361703ಕ್ಕೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

RELATED ARTICLES  ಆರೋಗ್ಯಪೂರ್ಣ ಜೀವನಕ್ಕೆ ಸೌತೆಕಾಯಿ