ಶಿರಸಿ: ಕಳೆದ ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ಓರ್ವ ನೇಣು ಬಿಗಿದುಕೊಂಡು ಸಾವು ಬದುಕಿನ ನಡುವೇ ಹೋರಾಡುತ್ತಿದ್ದಾಗ ವಿಷಯ ತಿಳಿದ ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಹೋದಾಗ ಸಾವು ಕಂಡಿದ್ದಾನೆ. ನೆಹರೂ ನಗರದ ಶಿವಾನಂದ ಚಂದಾವರಕರ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ಈತ ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದೆ.

RELATED ARTICLES  ಹೊನ್ನಾವರ ತಾಲೂಕಿನ ತೊಳಸಾಣಿಯಲ್ಲಿ ಉಚಿತ ಗ್ಯಾಸ್ ಕಿಟ್ ವಿತರಣೆ