ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸರಸ್ವತಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗವನ್ನು ಮುನ್ನಡೆಸುತ್ತಿರುವ ವಿಧಾತ್ರಿ ಅಕಾಡೆಮಿ ಮಂಗಳೂರು ಇವರು ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗೆ ಅನುಕೂಲ ಆಗುವಂತೆ ಪ್ರಶ್ನೋತ್ತರ ಕೈಪಿಡಿಯನ್ನು ಸಿದ್ಧಪಡಿಸಿದ್ದು ಕನ್ನಡ ಹಾಗೂ ಆಂಗ್ಲ ಮಾಧ್ಯಮದಲ್ಲಿ ಸಿದ್ಧವಾಗಿರುವ ಈ ಕೈಪಿಡಿ ಯು ಗಣಿತ ಹಾಗೂ ವಿಜ್ಞಾನ ವಿಷಯದ ಪ್ರಶ್ನಪತ್ರಿಕೆ ಹಾಗೂ ಉತ್ತರಗಳನ್ನೊಳಗೊಂಡಿದ್ದು ನೂತನ ಪರೀಕ್ಷಾ ಪದ್ಧತಿಗನುಗುಣವಾಗಿ ಸಿದ್ಧಪಡಿಸಲಾಗಿದೆ. ಆಸಕ್ತರು ಕಾಲೇಜಿನ ಕಛೇರಿಯನ್ನು ಸಂಪರ್ಕಿಸಿ ಇದನ್ನು ಪಡೆಯಬಹುದೆಂದು.ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕರಾದ ಗುರುರಾಜ ಶೆಟ್ಟಿಯವರು ತಿಳಿಸಿರುತ್ತಾರೆ. Contact Number – 9972664155, 9972663855
Contact Number – 9972664155, 9972663855