ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಮುಖ ಆಟೋ ತಯಾರಿಕಾ ಕಂಪೆನಿಯ ಮೇಲೆ ದಾಳಿ ನಡೆಸಿದ್ದು, ಶೌಚಾಲಯದಲ್ಲಿ ಬಚ್ಚಿಟ್ಟ ಬರೋಬ್ಬರಿ 7 ಕೋಟಿ ರೂಪಾಯಿ ಕಾಳಧನವನ್ನು ವಶಕ್ಕೆ ಪಡೆದಿದ್ದಾರೆ.

RELATED ARTICLES  ಉತ್ತರಕನ್ನಡದಲ್ಲಿ ಕೊರೋನಾ ಕಾಟ : ಜನರೇ ಹುಷಾರ್..!

ಜಯ್ ಭಾರತ್ ಮಾರುತಿ ಗ್ರೂಪ್‌ಗೆ ಸೇರಿದ 50ಕ್ಕೂ ಅಧಿಕ ಶಾಖೆಯ ದಾಳಿ ನಡೆಸಿರುವ ಐಟಿ ಅಧಿಕಾರಿಗಳು 3 ಕೆಜಿ ಚಿನ್ನ ಹಾಗೂ ಬೆಳ್ಳಿ ಆಭರಣವನ್ನು ಸಹ ವಶಪಡಿಸಿಕೊಂಡಿದ್ದಾರೆ.

RELATED ARTICLES  ರಾಮಾಶ್ರಮದಲ್ಲಿ ವೈಭವದ ಶ್ರೀರಾಮ ಪಟ್ಟಾಭಿಷೇಕ : ರಾಮನ ಆದರ್ಶ ಪಾಲನೆಗೆ ರಾಘವೇಶ್ವರ ಶ್ರೀ ಸಲಹೆ