ಕುಮಟಾ:ಕಾರವಾರದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಕ್ರತೀಕಾ ಪ್ರಭು ಇವಳು ಕೊಂಕಣಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳಿಗೆ ಶಾಲೆಯ ಶಿಕ್ಷಕವೃಂದ, ಹಾಗೂ ಆಡಳಿತ ಮಂಡಳಿಯವರು,ಪಾಲಕರು ಶುಭ ಹಾರೈಸಿರುತ್ತಾರೆ .

RELATED ARTICLES  ರಾಷ್ಟ್ರಮಟ್ಟದ ಟೆನಿಕ್ವಾನಿಟ್ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳು