ಜಗತ್ತೆಲ್ಲಾ ಇಂದು ಬಹಳ ವೇಗವಾಗಿ ಮುಂದೆ ಸಾಗುತ್ತಿದೆ. ಹಾಗಾಗಿ ನಮಗೆ ಎಲ್ಲಾ ಕೆಲಸಗಳನ್ನು ಮಾಡಿಕೊಳ್ಳಲು ದಿನಕ್ಕೆ 24 ಗಂಟೆಗಳ ಸಮಯ ಸಾಕಾಗುತ್ತಿಲ್ಲ. ಅಷ್ಟು ಬಿಝಿಯಾಗಿ ನಾವು ಕೆಲಸ ಮಾಡಿಕೊಳ್ಳುತ್ತಿದ್ದೇವೆ. ಆ ರೀತಿ ಬಿಝಿ ಆಗಿ ನಿದ್ದೆಯನ್ನೂ ಸರಿಯಾಗಿ ಮಾಡಲಾಗುತ್ತಿಲ್ಲ. ನಿತ್ಯ ಕನ್ನಿಷ್ಟ 8 ಗಂಟೆಗಳ ಅಲ್ಲ, 6 ಗಂಟೆ ಸಹ ಗುಣಮಟ್ಟದಿಂದ ಕೂಡಿದ ನಿದ್ದೆ ಮಾಡಲಾಗುತ್ತಿಲ್ಲ. ಕೆಲಸದ ಒತ್ತಡ, ಅನಾರೋಗ್ಯ ಸಮಸ್ಯೆಗಳ ಕಾರಣ ಬಹಳಷ್ಟು ಮಂದಿ ನಿದ್ರಾಹೀನತೆಯಿಂದ ಬಳಲುತ್ತಿದ್ದಾರೆ. ಪ್ರತಿಫಲವಾಗಿ ಅದು ಲೈಫ್‌ಸ್ಟೈಲ್ ಖಾಯಿಲೆಗಳಿಗೆ ಕಾರಣವಾಗುತ್ತಿದೆ. ಆದರೆ ಕೆಳಗೆ ನಾವು ಕೊಟ್ಟಂತಹ ಸೂಚನೆಗಳನ್ನು ಪಾಲಿಸಿದರೆ ನಿದ್ದೆಯನ್ನು ಚೆನ್ನಾಗಿ ಮಾಡಬಹುದು. ಆ ಸೂಚನೆಗಳು ಏನು ಎಂದು ಈಗ ತಿಳಿದುಕೊಳ್ಳೋಣ.

RELATED ARTICLES  ಸೀತಾಫಲದಿಂದ ದೊರೆಯುವ ಆರೋಗ್ಯಕಾರಿ ಪ್ರಯೋಜನಗಳು ಯಾವವು ಗೊತ್ತೇ?

ಏಲಕ್ಕಿ
ಸ್ವಲ್ಪ ಏಲಕ್ಕಿ ತೆಗೆದುಕೊಂಡು ಒಂದು ಸ್ವಚ್ಛವಾದ ಬಟ್ಟೆಯಲ್ಲಿ ಸುತ್ತಿ ಆ ವಸ್ತ್ರವನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಳ್ಳಿ. ಇದರಿಂದ ನಿದ್ದೆ ಚೆನ್ನಾಗಿ ಬರುತ್ತದೆ. ಹಾಸಿಗೆಗೆ ಹೊರಳಿದ ಕೂಡಲೆ ನಿದ್ದೆಗೆ ಜಾರುತ್ತೀರ. ಅಷ್ಟೇ ಅಲ್ಲ ಈ ರೀತಿ ಮಾಡುವುದರಿಂದ ಕೆಟ್ಟ ಕನಸುಗಳು ಬೀಳಲ್ಲ. ಬಹಳ ಹಾಯಾಗಿ ನಿದ್ರಿಸಬಹುದು.

RELATED ARTICLES  ಅನಿಯಮಿತ ಋತುಚಕ್ರ ಸಮಸ್ಯೆಗೆ ವಾಯು ಮಾಲಿನ್ಯವೂ ಕಾರಣ!