ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಬಹುಭುತವಾಲ ಕರುಳಿಸಿರುವ ಉತ್ತರ ಕನ್ನಡದ ಶಿರಸಿಗೆ ಭೀಮಣ್ಣ ನಾಯ್ಕ, ಹಾಗೂ ಯಲ್ಲಾಪುರಕ್ಕೆ ವಿ ಎಸ್ ಪಾಟೀಲ್ ಹೆಸರು ಅಂತಿಮವಾಗಿ ಪಟ್ಟಿ ಪ್ರಕಟಗೊಂಡಿದ್ದು, ಕುಮಟಾ ಕ್ಷೇತ್ರ ಇನ್ನೂ ಕಗ್ಗಂಟಾಗಿಯೇ ಮುಂದುವರೆದಿದೆ.

RELATED ARTICLES  ಚಾತುರ್ಮಾಸ್ಯ: ರಾಘವೇಶ್ವರ ಶ್ರೀ ಪುರಪ್ರವೇಶ
Screenshot 2023 04 06 11 32 40 01 40deb401b9ffe8e1df2f1cc5ba480b12

ಇನ್ನುಳಿದಂತೆ ಭಾರೀ ಕುತೂಹಲ ಕೆರಳಿಸಿದ್ದ ಉಡುಪಿ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚನ್ ಟಿಕೆಟ್ ಪಡೆದರೆ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಧಾರವಾಡದಲ್ಲಿ ಟಿಕೆಟ್ ಪಡೆದಿದ್ದಾರೆ. ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ, ಕಲಘಟಕಿ ಕ್ಷೇತ್ರದಿಂದ ಸಂತೋಷ್ ಲಾಡ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

RELATED ARTICLES  Helpful information for Better Table Meetings
Screenshot 2023 04 06 11 32 53 44 40deb401b9ffe8e1df2f1cc5ba480b12

ಟೈಟ್ ಫೈಟ್ ಕ್ಷೇತ್ರವಾದ ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ, ಬಾದಾಮಿ ಬಿ.ಬಿ. ಚಿಮ್ಮನಕಟ್ಟಿ, ಗುಬ್ಬಿ ಕ್ಷೇತ್ರದಲ್ಲಿ ಎಸ್.ಆರ್.ಶ್ರೀನಿವಾಸ್ ಟಿಕೆಟ್ ಪಡೆದಿದ್ದಾರೆ.