ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾಪಾರ್ಟಿ ಅಭ್ಯರ್ಥಿ ಶ್ರೀ ದಿನಕರ ಶೆಟ್ಟಿ ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಉಷಾ ಶೆಟ್ಟಿ ಅವರು ಇಂದು ಕುಮಟಾ ಪಟ್ಟಣದ ಶ್ರೀ ಶಾಂತೇರಿ ಕಾಮಾಕ್ಷಿ ರಾಮನಾಥ ಲಕ್ಷ್ಮಿನಾರಾಯಣ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ದಿವ್ಯಾಶೀರ್ವಾದ ಪಡೆದರು. ಉದ್ಯಮಿ ದಾಸ ಶಾನಾಭ ಅವರು ಜೊತೆಗಿದ್ದರು.

RELATED ARTICLES  ಮಡಿವಾಳ ಸಮಾಜದ ವಾರ್ಷಿಕೋತ್ಸವ ಸಂಪನ್ನ.