ಕುಮಟಾ : ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿಯವರು ಹೊನ್ನಾವರದಲ್ಲಿ ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾಪೀಠದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ದಿವ್ಯಾಶೀರ್ವಾದ ಪಡೆದರು.