ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ.ಕೆ. ಭಂಡಾರಕರ್ಸ ಸರಸ್ವತಿ ಪದವಿ ಪೂರ್ವ ಕಾಲೇಜಿನ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಕು. ರಾಹುಲ್ ಯು. ಶಾನಭಾಗ ಇವನು ಆರ್ಕಿಟೆಕ್ಚರ್ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಾತಿಗಾಗಿ ರಾಷ್ಟ್ರ ಮಟ್ಟದಲ್ಲಿ ನಡೆಸುವ JEE Paper -2 ರಲ್ಲಿ ಉತ್ತಮ ಅಂಕ ಗಳಿಸಿ ರಾಷ್ಟ್ರ ಮಟ್ಟದಲ್ಲಿ 776 ನೇ ರ್ಯಾಂಕ್ ಗಳಿಸುವುದರ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿರುತ್ತಾನೆ.

RELATED ARTICLES  ಸೂರಜ್ ನಾಯ್ಕ ಸೋನಿ ಬಂಧನ ವಿರೋಧಿಸಿ ಮನವಿ: ಏನಾಗುತ್ತೆ ಮುಂದಿನ ನಡೆ?

ವಿದ್ಯಾರ್ಥಿಯ ಈ ಸಾಧನೆಗೆ ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಶ್ರೀ ಗುರುರಾಜ ಶೆಟ್ಟಿಯವರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

RELATED ARTICLES  ಸ್ನಾನ ಮಾಡಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು..!