ಕುಮಟಾ : ತಾಲೂಕಿನ ಕತಗಾಲ ಸಮೀಪ ದೇವಿಮನೆ ಘಟ್ಟದಲ್ಲಿ ಅಪರಿಚಿತ ಮಹಿಳೆಯ ಶವ ಶನಿವಾರ ಪತ್ತೆಯಾಗಿದೆ. ಕುಮಟಾ ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಮಹಿಳೆಯ ಗುರುತು ಪತ್ತೆಗೆ ಪ್ರಯತ್ನಿಸಿದ್ದಾರೆ. ಸುಮಾರು 25 ರಿಂದ 30 ವಯಸ್ಸಿನ ಮಹಿಳೆಯ ಶವ ಇದಾಗಿದ್ದು, ಕೈಯಲ್ಲಿ ಭರತ್, ಸಮರ್ಥ ಲೋಹಿತ ಎಂಬುದಾಗಿ ಹಚ್ಚೆ ಹಾಕಿದ್ದಾರೆ. ಈಕೆಯ ಗುರುತು ಸಿಕ್ಕವರು ಕುಮಟಾ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08386-220333, 9480805234 9480805272 ಮಾಹಿತಿ ನೀಡಲು ವಿನಂತಿಸಿದ್ದಾರೆ.

RELATED ARTICLES  ರಾಷ್ಟ್ರೀಯ ಕ್ರೀಡಾ ದಿನದಂದು ಕ್ರೀಡಾ ಸಾಧಕರಿಗೆ ಸನ್ಮಾನ.