ಶಿರಸಿ: ತಾಲೂಕಿನ ದೇವರಹೊಳೆ ಕಮಟಗೇರಿ
ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾದ ಘಟನೆ ಸಂಭವಿಸಿದೆ. ಶಿರಸಿಯಿಂದ ಕಮಟಗೇರಿ ಮೂಲಕ ವಾದಿರಾಜ ಮಠಕ್ಕೆ ತೆರಳುತ್ತಿದ್ದ ವೇಳೆ ದೇವರಹೊಳೆ ಕಮಟಗೇರಿ ರಸ್ತೆಯಲ್ಲಿ ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಈ ಘಟನೆಯಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

RELATED ARTICLES  ಕುಮಟಾ ರೈಲ್ವೆ ನಿಲ್ದಾಣದಲ್ಲಿ ಮಳೆ ನೀರು ಸೋರಿಕೆ ವಿಡಿಯೋ : ಶಾಸಕರಿಂದ ಭೇಟಿ