ಕಾರವಾರ : ಜಿಲ್ಲೆಯಲ್ಲಿ ಜುಲೈ 05 ರಂದುಬೆಳಿಗ್ಗೆ 8..30 ರ ವರೆಗೆ ಭಾರಿ ಮಳೆ ಬೀಳುವ ಸೂಚನೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರು ಮಾಹಿತಿ ನೀಡಿದ್ದು ಹೀಗಾಗಿ ಜಿಲ್ಲಾಡಳಿತವು ಮುಂಜಾಗ್ರತೆಗಾಗಿ ಜುಲೈ 5 ರಂದು ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅದೇಶಿಸಿದ್ದಾರೆ.

RELATED ARTICLES  Job News - 3484 ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭ