ಕುಮಟಾ : ತಾಲೂಕಿನ ಬರ್ಗಿಯ ಸಮೀಪ ರಾಷ್ಟೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಕಾರನಲ್ಲಿದ್ದವರು
ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

RELATED ARTICLES  ಶಾಲೆ ಗೋಡೆ ಕುಸಿತ : ತಪ್ಪಿದ ಭಾರೀ ಅನಾಹುತ

ಭಾರೀ ಮಳೆಯಿಂದಾಗಿ ಈ ಘಟನೆ ಸಂಭವಿಸಿದ್ದು, ಕಾರು ಚಲಿಸುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅವಘಡ ಸಂಭವಿಸಿದೆ. ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ
ಚಲಿಸುತ್ತಿದ್ದ ವೇಳೆ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಘಟನೆ ನಡೆದಿದೆ.

RELATED ARTICLES  ಫೈರ್ ಬ್ರಾಂಡ್ ಆಗಿ ಗುರುತಿಸಿಕೊಂಡ ಅನಂತಕುಮಾರ ಹೆಗಡೆಗೆ ಟಿಕೆಟ್ ಕೈ ತಪ್ಪಲು ಕಾರಣವೇನು? ಅವರ ಮುಂದಿನ ನಡೆ ಏನಿರಬಹುದು?

ಇನ್ನು ಕಾರನಲ್ಲಿ ಇದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.