ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಕಾಳಿ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಕದ್ರಾ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಕದ್ರಾ ಜಲಾಶಯದಿಂದ 30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಕದ್ರಾ ಡ್ಯಾಂನಿಂದ ನೀರು ಬಿಡುಗಡೆ ಹಿನ್ನೆಲೆ ಮಹಾಮಾಯ ದೇಗುಲದ ಆವರಣ ಜಲಾವೃತಗೊಂಡಿದೆ. ಕದ್ರಾ ಡ್ಯಾಂ ಸುತ್ತಮುತ್ತಲಿನ 100ಕ್ಕೂ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗ್ರಾಮಸ್ಥರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

RELATED ARTICLES  ಒಂದೆಡೆ ಗಾನ ಮೋಡಿ! ಇನ್ನೊಂದೆಡೆ ಮೋಜು ಮಸ್ತಿ! ಜನರ ನಿರೀಕ್ಷೆಯಲ್ಲಿ ಚಂದನ್ ಶೆಟ್ಟಿ