ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಗಾಳಿ ಸಹಿತ ಮಳೆ ಸುರಿಯುತ್ತಿದ್ದು ಭಾರೀ ಮಳೆ ಹಿನ್ನಲೆಯಲ್ಲಿ ಆಯಾ ತಾಲೂಕಿನ ತಹಶಿಲ್ದಾರರ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುತ್ತಿದ್ದು, ಇದೀಗ ಬಂದ ಮಾಹಿತಿಯ ಪ್ರಕಾರ ಜಿಲ್ಲೆಯ ಕಾರವಾರ,ಅಂಕೋಲಾ,ಕುಮಟ,ಹೊನ್ನಾವರ, ಭಟ್ಕಳ, ಯಲ್ಲಾಪುರ, ಸೇರಿ ಜಿಲ್ಲಾದ್ಯಂತ ಅಂಗನವಾಡಿಯಿಂದ ದ್ವೀತಿಯ ಪಿಯುಸಿಯವರಗೆ ರಜೆ ಘೋಷಣೆ ಮಾಡಲಾಗಿದೆ. ಸರಕಾರ ಹಾಗೂ ಖಾಸಗಿ ಶಾಲೆಗೆ ರಜೆ ಘೋಷಿಸಲಾಗಿದೆ. ಮಳೆ ಪ್ರಮಾಣ ಹೆಚ್ಚಾಗಿರುವ ಕಾರಣ ಆಯಾ ತಾಲೂಕಿನ ತಹಶಿಲ್ದಾರರ ಅವರೆ ಮಳೆ ಜಾಸ್ತಿ ಆಗುತ್ತಿರುವುದರಿಂದ ರಜೆ ಘೋಷಣೆ ಮಾಡಿದ್ದಾರೆ.

RELATED ARTICLES  ಬಿಸಗೋಡ ಶಾಲೆ ಶೇ.84.61 ಫಲಿತಾಂಶ; ಸ್ನೇಹಾ ಪ್ರಥಮ