Male Student Working At Desk In Chinese School Classroom

ಕುಮಟಾ : ನಾಳೆ ಜಿಲ್ಲೆಯ ಯಾವುದೇ ತಾಲೂಕಿನಲ್ಲಿಯೂ ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದ. ಕಳೆದ ಎರಡು ಮೂರು ದಿನದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮಳೆಯ ಪ್ರಮಾಣ ಕಡಿಮೆಯಾಗಿರುವ ಕಾರಣದಿಂದಾಗಿ ನಾಳೆ ಎಂದಿನಂತೆ ಶಾಲೆಗಳು ಪ್ರಾರಂಭವಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.