ಕುಂದಾಪುರ: ಸಂಖ್ಯಾಶಾಸ್ತ್ರ ವಿಭಾಗದಲ್ಲಿ ‘ಮೊಡಲಿಂಗ್ ಆಫ್ ಕ್ರಾಸ್ ಸೆಕ್ಷನಲ್, ರಿಪಿಟೇಡ್ ಮೇಸರ್ಸ್ ಮತ್ತು ಟೈಮ್ ಸೀರಿಸ್ ಡಾಟಾ ಸ್ಟ್ರಚರ್ಸ್’ ಸಂಶೋಧನಾ ಪ್ರಬಂಧಕ್ಕಾಗಿ ಕುಂದಾಪುರದ ನಮಿತಾ ವಿಯೊನ್ನಾ ಅವರಿಗೆ ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯ ಡಾಕ್ಟರೇಟ್ ಪ್ರದಾನ ಮಾಡಿದೆ. ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯದ ಸಂಖ್ಯಾ ಶಾಸ್ತ್ರ ವಿಭಾಗದ ಸಂಗುತ್ತೇವಾರ್ ರಾಜೇಶೇಖರನ್ ಡಾ.ನಳೀನಿ ರವಿಶಂಕರ ಅವರ ಮಾರ್ಗದರ್ಶನ ಪಡೆದುಕೊಂಡಿರುವ ನಮೀತಾ, ಕುಂದಾಪುರದ ಹಿರಿಯ ಪತ್ರಕರ್ತ, ಉದ್ಯಮಿ ವಿನಯ್ ಎ. ಪಾಯಸ್ ಹಾಗೂ ಜಸಿಂತಾ ವಿ. ಪಾಯಸ್ ಅವರ ಪುತ್ರಿಯಾಗಿದ್ದಾರೆ.

RELATED ARTICLES  ಸವತಿ ಮಗಳಿಗೆ ಆಸ್ತಿ ಪಾಲಾಗುತ್ತದೆ ಎಂದು ೫ ತಿಂಗಳ ಮಗುವಿಗೆ ಕ್ರಿಮಿನಾಶಕ ಕುಡಿಸಿ ಕೊಂದ ಮಹಿಳೆ.

ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್, ಮಂಗಳೂರಿನ ಸೈಂಟ್ ಅಲೋಷಿಯಸ್ ಕಾಲೇಜು ಹಾಗೂ ಪೂನಾದ ಸಾವಿತ್ರಿ ಬಾಯಿ ಪುಲೆ ವಿಶ್ವವಿದ್ಯಾಲಯದ ಪ್ರಾಕ್ತನ ವಿದ್ಯಾರ್ಥಿನಿಯಾಗಿದ್ದಾರೆ.

RELATED ARTICLES  ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಗಾಂಧೀಜಯಂತಿ ಆಚರಣೆ