ಕುಮಟಾ : ತಾಲೂಕಿನ ದಿವಗಿ ಬ್ರಿಡ್ಜ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಿಂದಾಗಿ ಬೈಕ್ ಸವಾರ ನಿತೀಂದ್ರ ರಮೇಶ ನಾಯ್ಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ದೀವಗಿ ಸಮೀಪ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರ ನಿತಿನ್ ಸ್ಥಳದಲ್ಲಿಯೇ ಸಾವು ಕಂಡಿದ್ದಾನೆ. ಕಾಗಾಲ್ ಹುಬ್ಬಣಗೇರಿ ನಿವಾಸಿಯಾಗಿದ್ದ ಈತ, ತನ್ನ ಕಾರ್ಯದ ನಿಮಿತ್ತ ತೆರಳುವಾಗ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಪ್ರಕ್ರಿಯೆಗಳು ನಡೆಯುತ್ತಿದೆ.

RELATED ARTICLES  ಹಿಜಾಬ್ ವಿವಾದ : ತೀರ್ಪು ಪ್ರಕಟಿಸಿದ ಹೈಕೋರ್ಟ್.