ಕುಮಟಾ :  ಇಲ್ಲಿನ ಡಾ. ಎ. ವಿ. ಬಾಳಿಗಾ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಶ್ರೇಯಾ ಗಣಪತಿ ಭಟ್ ಇವಳು 2022 ಆಗಸ್ಟ್ ನಲ್ಲಿ ನಡೆದ ಬಿ. ಕಾಂ ಅಂತಿಮ ಪರೀಕ್ಷೆಯಲ್ಲಿ(3700 ಕ್ಕೆ 3570 ಅಂಕ) ಶೇ.96.49 ಅಂಕಗಳನ್ನು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡಕ್ಕೆ 7ನೇ ರಾಂಕ್ ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾಳೆ.
ಇವಳ ಸಾಧನೆಗೆ ಕೆನರಾ ಕಾಲೇಜು ಸೊಸೈಟಿಯ ಆಡಳಿತ ಮಂಡಳಿಯವರು, ಕಾಲೇಜಿನ ಪ್ರಾಚಾರ್ಯರು, ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
RELATED ARTICLES  ಮನೆ ಕಳೆದುಕೊಂಡ ವೃದ್ಧೆಗೆ ಮನೆ ನಿರ್ಮಿಸಿಕೊಟ್ಟ ಯುವಾ ಬ್ರಿಗೇಡ್