ದಾಂಡೇಲಿ: ತಾಲೂಕಿನ ಮೌಳಂಗಿ ಇಕೋ ಪಾರ್ಕ್ ಹತ್ತಿರ ಅಪರಿಚಿತ ಮಹಿಳೆಯೋರ್ವಳ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆ ಅಪರಿಚಿತಳಾಗಿದ್ದು, ಮೃತ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಇಲ್ಲವೇ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ +9108284230363ಅಥವಾ ಮೊಬೈಲ್ ಸಂಖ್ಯೆ +919480805259ಸಂಪರ್ಕಿಸಲು ಗ್ರಾಮೀಣ ಠಾಣೆ ಪಿಎಸ್‌ಐ ಕೃಷ್ಣ ಗೌಡ ತಿಳಿಸಿದ್ದಾರೆ.