ಮಂಗಳೂರು: ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಪ್ರಮುಖ ಆರೋಪಿ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

RELATED ARTICLES  ದಿನಾಂಕ 17/05/2019ರ ದಿನ ಭವಿಷ್ಯ ಇಲ್ಲಿದೆ.

ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಇಂದು ಒಡಿಶಾದ ಕಟಕ್​ನಲ್ಲಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧ್​ಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಹಿಡಿದಿದ್ದಾರೆ. ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, ಇಂದು ರಾತ್ರಿ ಬೆಂಗಳೂರಿಗೆ ಕರೆತರಲಿದ್ದು,

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 19-02-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?