ಕುಮಟಾ: ತಾಲೂಕಿನ ಸಂತೆಗುಳಿಯ ಕೆ.ಪಿ.ಎಸ್.ಸಿ ಶಾಲೆಯ ೭ನೇ ತರಗತಿಯ ವಿದ್ಯಾರ್ಥಿ ಶರಣ ಮುರಾರಿ ನಾಯ್ಕ ೨೦೨೩-೨೪ನೇ ಸಾಲಿನ ೧೪ ವರ್ಷ ವಯೋಮಾನದ  ಪ್ರಾಥಮಿಕ ಶಾಲಾ ಇಲಾಖಾ ಕ್ರೀಡಾಕೂಟದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟದ ಕೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ. ಶಾಲೆಯ  ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿ ಶರಣ ನಾಯ್ಕನನ್ನು ಶಾಲೆಯ ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು  ಪಾಲಕರು ಅಭಿನಂದಿಸಿದ್ದಾರೆ.

RELATED ARTICLES  ಸ್ವಚ್ಛತಾ ಕಾರ್ಯಕ್ರಮ ಸಂಪನ್ನ.