ಕುಮಟಾ : ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದ ಚೆಸ್ ವಿಭಾಗದಲ್ಲಿ ಸ್ಪರ್ಧಿಸಿದ ಕುಮಟಾ ತಾಲೂಕಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುಡಿಗಾರಗಲ್ಲಿ  ವಿದ್ಯಾರ್ಥಿನಿ ತನುಶ್ರೀ ಗೌಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳ ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಎಲ್ಲಾ ಶಿಕ್ಷಕ ವೃಂದದವರು, ದಾನಿಗಳಾದ ಕೃಷ್ಣ ಬಾಬಾ ಪೈ, ಎಸ್.ಡಿ.ಎಂ.ಸಿ ಯ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರುಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

RELATED ARTICLES  ಸರ್ವಾಲಂಕಾರ ಭೂಷಿತೆಯಾಗಿ  ಕಂಗೊಳಿಸಿದ ತಾಯಿ ಶಾಂತಿಕಾಂಬೆ.