ಮುಂಡಗೋಡ : ತಾಲೂಕಿನ ಶಿಂಗನಳ್ಳಿ ಜಲಾಶಯದ ಹತ್ತಿರದ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ,
ಕೊಳೆತು ದುರ್ನಾತ ಬೀರುತ್ತಿದೆ. ಅಂದಾಜು
ಸುಮಾರು 38 ರಿಂದ 40 ವರ್ಷ ವಯಸ್ಸಿನ
ವ್ಯಕ್ತಿಯ ಶವ ಇದಾಗಿದ್ದು, ಮುಖ ಕೊಳೆತು
ವಿಕಾರವಾಗಿದೆ.

RELATED ARTICLES  ಯಶಸ್ವಿಯಾಗಿ ಸಂಪನ್ನವಾದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ.

ಕಾಡಿನಲ್ಲಿನ ಮರವೊಂದಕ್ಕೆ ನೇಣು ಹಾಕಿಕೊಂಡಿ ಸ್ಥಿತಿಯಲ್ಲಿರೋ ಶವದ ಬಲಗೈ ಕಟ್ ಆಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೊ ಅನ್ನೋ ಬಗ್ಗೆ ಇನ್ನಷ್ಟು ವಿಷಯ ಪೊಲೀಸರ ತನಿಖೆಯಿಂದ ಬರಬೇಕಿದೆ.

RELATED ARTICLES  ಸರಸ್ವತಿ ಪಿಯು ಕಾಲೇಜಿನಲ್ಲಿ "ಕಲಾಂಜಲಿ" ಪ್ರತಿಭಾ ಪ್ರದರ್ಶನ

ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ
ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.