ಹೊನ್ನಾವರ: ತಾಲೂಕಿನ ಗುಂಡಬಾಳ ಹತ್ತಿರದ ಮನೆಯೊಂದರಲ್ಲಿ ಬಂದಿದ್ದ ನಾಗರ ಹಾವನ್ನು ಹಿಡಿಯಲು ಹೋದ ಉರಗ ತಜ್ಞನಿಗೆ ಹಾವು ಕಡಿದ ಪರಿಣಾಮ ಆಸ್ಪತ್ರೆಗೆ ದಾಖಲಿಸಿದ ಘಟನೆ ಸಂಭವಿಸಿದೆ. ರಾತ್ರಿ ಸಮಯದಲ್ಲಿ ಮನೆಯ ಸಮೀಪ ಕಾಣಿಸಿಕೊಂಡ ನಾಗರಹಾವು ಹೋಗದೆ ಇರುದರಿಂದ ಉರಗತಜ್ಞ ಅಬು ತಲಾ ಇವರಿಗೆ ಮಾಹಿತಿ ನೀಡಿದರು.

RELATED ARTICLES  ಸೂರ್ಯನನ್ನು ಆರಾಧಿಸುವ ರಥ ಸಪ್ತಮಿ ದಿನ.

ಹಾವನ್ನು ಹಿಡಿಯುವಾಗ ಅಕಸ್ಮಾತಾಗಿ ಕೈ ಭಾಗಕ್ಕೆ ಹಾವು ಕಚ್ಚಿದೆ. ಆದರು ಹಾವನ್ನು ಹಿಡಿದ್ದಾರೆ. ನಂತರ ತಾಲೂಕು ಆಸ್ಪತ್ರೆಗೆ ಕರೆದೊಯ್ದರು ಸ್ಥಿತಿ ಗಂಭೀರವಾಗಿರುದರಿಂದ ಕೂಡಲೇ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರ ಸ್ಥಿತಿ ಗಂಭೀರವಾಗಿದ್ದು, ಗುಣಮುಖ ಆಗಲಿ ಎಂದು ತಾಲೂಕಿನ ಜನತೆಯು ಪ್ರಾರ್ಥಿಸುತ್ತಿದ್ದಾರೆ.

RELATED ARTICLES  "ಬರಬಾರದೆಂದರೆ ಆಪತ್ತು ತಿಳಿಯಿರಿ ಈ ಇಪ್ಪತ್ತು"